B.C Nagesh Profile Banner
B.C Nagesh Profile
B.C Nagesh

@BCNagesh_bjp

Followers
63,375
Following
61
Media
1,286
Statuses
2,366

BJP Karyakartha | Tiptur.

Tiptur, India
Joined August 2021
Don't wanna be here? Send us removal request.
Explore trending content on Musk Viewer
@BCNagesh_bjp
B.C Nagesh
3 years
This is not correct fact. Students protesting outside campus were allowed inside campus as a courtesy. They were asked to wear uniform & attend classes. They however chose to sit in separate room & continue protest. Students must adhere to dress code to attend classes.
@ANI
ANI
3 years
Karnataka: Students wearing hijab allowed entry into the campus of Government PU College, Kundapura today but they will be seated in separate classrooms. Latest visuals from the campus.
Tweet media one
Tweet media two
Tweet media three
2K
1K
7K
273
3K
8K
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು. 2nd PUC exam results will be announced tomorrow. Best wishes to all students💐.
499
573
6K
@BCNagesh_bjp
B.C Nagesh
2 years
15,000 ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.
Tweet media one
Tweet media two
457
207
2K
@BCNagesh_bjp
B.C Nagesh
2 years
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
322
152
1K
@BCNagesh_bjp
B.C Nagesh
2 years
ದ್ವಿತೀಯ ಪಿಯು ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌‌ನಲ್ಲಿ ನೋಡಬಹುದು. ಇಂದು ಮಧ್ಯಾಹ್ನ 12 ಗಂಟೆಯಿಂದ ಫಲಿತಾಂಶ ಲಭ್ಯವಾಗಲಿದೆ. ಶುಭವಾಗಲಿ. 💐 #PUCResults
70
144
1K
@BCNagesh_bjp
B.C Nagesh
3 years
ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ರಾಜ್ಯ ಸರ್ಕಾರದ ಆದೇಶ.
Tweet media one
Tweet media two
Tweet media three
93
217
1K
@BCNagesh_bjp
B.C Nagesh
3 years
15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ - 23 ಮಾರ್ಚ್, 2022. ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22 ಏಪ್ರಿಲ್ 2022. ಸಿಇಟಿ ಪರೀಕ್ಷೆ ದಿನಾಂಕ - ಮೇ ತಿಂಗಳ 21 ಮತ್ತು 22. @BSBommai @CMofKarnataka
196
199
1K
@BCNagesh_bjp
B.C Nagesh
2 years
ರಾಜ್ಯದ ರಮಣೀಯ ಪ್ರಕೃತಿ ಸೌಂದರ್ಯ, ವನ್ಯ ಮೃಗಗಳು, ನದಿ, ಸಮುದ್ರ, ಜಲಚರಗಳನ್ನು ಕಣ್ಮನ ತುಂಬುವಂತೆ ಚಿತ್ರಿಸಿ, ಮಹತ್ವದ ಸಂದೇಶವನ್ನು ನೀಡುವ 'ಕರ್ನಾಟಕ ರತ್ನ', ಯುವ ಜನತೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರ ಪರಿಸರ ಪ್ರೀತಿಯ 'ಗಂಧದಗುಡಿ' ಇಂದು ಬಿಡುಗಡೆಯಾಗಿದೆ. ಇಡೀ ತಂಡಕ್ಕೆ ಹಾರ್ದಿಕ ಶುಭಾಶಯಗಳು. #GandhadaGudi #PuneethRajkumar
Tweet media one
10
145
1K
@BCNagesh_bjp
B.C Nagesh
2 years
ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು. @BSBommai @BJP4Karnataka
174
141
1K
@BCNagesh_bjp
B.C Nagesh
2 years
SSLC ಫಲಿತಾಂಶ ಪ್ರಕಟ. ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ. ಉತ್ತೀರ್ಣ ಪ್ರಮಾಣ: ಬಾಲಕಿಯರು- ಶೇ. 90.29 ಬಾಲಕರು- ಶೇ. 81.30. 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 7,30,881 ವಿದ್ಯಾರ್ಥಿಗಳು ಉತ್ತೀರ್ಣ. ಪೂರಕ ಪರೀಕ್ಷೆ- ಜೂನ್ 27, 2022. #sslcresults
56
113
1K
@BCNagesh_bjp
B.C Nagesh
2 years
ಪರೀಕ್ಷೆಯಲ್ಲಿ ಹಿನ್ನಡೆಯಾದವರು ನಿರಾಶರಾಗಬಾರದು. ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ. ಎಲ್ಲವನ್ನು ಧೈರ್ಯವಾಗಿ ಎದುರಿಸುವ ಮಾನಸಿಕತೆಯನ್ನು ಹೊಂದಬೇಕು. ಪರೀಕ್ಷೆ ಮತ್ತು ಫಲಿತಾಂಶ ಶೈಕ್ಷಣಿಕ ಜೀವನದ ಒಂದು ಭಾಗವಷ್ಟೇ. ಪೂರಕ ಪರೀಕ್ಷೆ ಬರೆಯುವ ಮೂಲಕ ಯಶಸ್ಸು ಸಾಧಿಸಿ ಶೈಕ್ಷಣಿಕ ಜೀವನ ಮುಂದುವರೆಸಬೇಕು. ಪರೀಕ್ಷೆ ಮೀರಿದ ಜೀವನವನ್ನು ಮರೆಯಬಾರದು.
97
66
1K
@BCNagesh_bjp
B.C Nagesh
2 years
ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು.
148
78
1K
@BCNagesh_bjp
B.C Nagesh
2 years
ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. Karnataka SSLC Exam Results will be announced on May 19th. @CMofKarnataka #SSLCresults
62
122
1K
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ. ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಬಾಲಕರು: ಶೇ.55.22 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣ. ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು. #PUCResults
97
119
1K
@BCNagesh_bjp
B.C Nagesh
2 years
ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಭಗತ್ ಸಿಂಗ್ ಅವರ ಪಾಠಗಳು ಪಠ್ಯ ಪುಸ್ತಕದಲ್ಲಿರುತ್ತದೆ.
Tweet media one
51
91
1K
@BCNagesh_bjp
B.C Nagesh
2 years
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ನಾಳೆ (ನ.18) ಸಂಜೆ 6 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ��್ರಕಟಿಸಲಾಗುವುದು. @BSBommai
140
105
1K
@BCNagesh_bjp
B.C Nagesh
2 years
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. @BSBommai
407
118
1K
@BCNagesh_bjp
B.C Nagesh
3 years
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ. I welcome Landmark judgement of Hon'ble Karnataka High Court on School/College uniform Rules. It reiterated that the law of the land is above everything.
31
102
1K
@BCNagesh_bjp
B.C Nagesh
2 years
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ. #sslcresults
65
144
1K
@BCNagesh_bjp
B.C Nagesh
3 years
ಎಲ್ಲಾ SSLC ವಿದ್ಯಾರ್ಥಿಗಳು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ಫಲಿತಾಂಶವನ್ನ ಪಡೆಯುತ್ತಾರೆ. ಇದಲ್ಲದೆ, ಕೆಎಸ್ ಇಇಬಿಯ ಅಧಿಕೃತ ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಫಲಿತಾಂಶ ನೋಡಬಹುದಾಗಿದೆ. #SSLC #Karnataka #SSCLResults
210
96
1K
@BCNagesh_bjp
B.C Nagesh
3 years
ಧನ್ಯವಾದಗಳು. ಅನುಭವಿಗಳಾದ ತಮ್ಮ ಮಾರ್ಗದರ್ಶನ ಹಾಗು ಸಹಕಾರವೇ ನನಗೆ ಸ್ಪೂರ್ತಿ. @nimmasuresh
@nimmasuresh
S.Suresh Kumar
3 years
ನೂತನ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಕಾರ್ಯದಲ್ಲಿ ಯಶಸ್ಸು ಸಿಗಲೆಂದು ಹಾರೈಸುವೆ. ನನ್ನ ಪೂರ್ಣ ಸಹಕಾರ ಇರುತ್ತದೆ. @BCNagesh_bjp
31
38
1K
19
31
936
@BCNagesh_bjp
B.C Nagesh
2 years
ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. @BSBommai
94
55
934
@BCNagesh_bjp
B.C Nagesh
2 years
2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ (ಎಸ್‌ಡಿಎಂಸಿ) ಮೂಲಕ 'ಶೂ ಮತ್ತು ಸಾಕ್ಸ್' ಖರೀದಿಸಿ, ವಿತರಿಸಲು ರಾಜ್ಯ ಸರ್ಕಾರ ₹132 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ. @CMofKarnataka
115
74
931
@BCNagesh_bjp
B.C Nagesh
3 years
15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ. ಶೀಘ್ರದಲ್ಲೇ ಅಧಿಸೂಚನೆ. @BSBommai @CMofKarnataka
Tweet media one
129
96
892
@BCNagesh_bjp
B.C Nagesh
3 years
ಫೆ.16ರಿಂದ ಪಿಯು (1&2) ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಸಚಿವರಾದ @JnanendraAraga @drashwathcn ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
56
70
888
@BCNagesh_bjp
B.C Nagesh
2 years
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. #PUCKarnataka
49
45
879
@BCNagesh_bjp
B.C Nagesh
2 years
ಸಂತ, ಜ್ಞಾನಯೋಗಿ, ಸಮಾಜದ ಹಿತ ಚಿಂತಕರು, ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಉತ್ತಮ ಸಮಾಜ ನಿರ್ಮಾಣ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ವಾಮೀಜಿಯವರು ನೀಡುತ್ತಿದ್ದ ಸಂದೇಶಗಳು ಸದಾ ದಾರಿ ದೀಪವಾಗಿರುತ್ತವೆ. ಓಂ ಶಾಂತಿ
Tweet media one
10
28
897
@BCNagesh_bjp
B.C Nagesh
1 year
Tweet media one
95
29
872
@BCNagesh_bjp
B.C Nagesh
1 year
ದೇವಸ್ಥಾನದೊಳಗೆ ಪ್ರವೇಶಿಸುವಾಗ ಅಂಗಿ‌ ಬಿಚ್ಚುವುದು ದೇವರಿಗೇ ಮಾಡುವ ಅವಮಾನ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮುಸ್ಲಿಂರ ಧಾರ್ಮಿಕ‌ ಕೇಂದ್ರಗಳಿಗೆ ತೆರಳಿದಾಗ ಟೋಪಿ ಧರಿಸಿದ್ದೇಕೆ? ಅದನ್ನು ಪ್ರಶ್ನಿಸುವ ಧೈರ್ಯ ನಿಮಗಿದೆಯೇ? ಟೋಪಿ ಏಕೆ ಹಾಕಬೇಕು ಎಂದು ಯಾವಾಗ ಪ್ರಶ್ನೆ ಮಾಡುವಿರಾ? ನಿಮ್ಮ ಪ್ರಕಾರ ಹಿಂದೂಗಳ ನಂಬಿಕೆಗಳು,
Tweet media one
Tweet media two
108
157
863
@BCNagesh_bjp
B.C Nagesh
3 years
ಇಂದು ಶಿಕ್ಷಣ ತಜ್ಞ ಡಾ ಗುರುರಾಜ ಕರ್ಜಗಿ ಯವರನ್ನು ಭೇಟಿ ಮಾಡಿದೆ . ಸೃಜನ ಶೀಲತೆ , ಸಂವಹನ ಕಲೆ ಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯರು ತಮ್ಮ ಧನಾತ್ಮಕ ಚಿಂತನೆ ಕಾರ್ಯಕ್ಷಮತೆಗೆ ಪ್ರಸಿದ್ಧರು . ಅವರ ಸಲಹೆ ಶಿಕ್ಷಣ ಕ್ಷೇತ್ರಕ್ಕೆ ಸದಾ ಬೇಕು.
Tweet media one
15
32
807
@BCNagesh_bjp
B.C Nagesh
2 years
ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು. @BSBommai
92
48
808
@BCNagesh_bjp
B.C Nagesh
2 years
ನಿಕಟಪೂರ್ವ ಮುಖ್ಯಮಂತ್ರಿಗಳು, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರು, ಜನ ನಾಯಕ ಶ್ರೀ @BSYBJP ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು
Tweet media one
24
18
803
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023
Tweet media one
Tweet media two
52
104
786
@BCNagesh_bjp
B.C Nagesh
2 years
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ. @BSBommai
98
58
765
@BCNagesh_bjp
B.C Nagesh
1 year
Tweet media one
9
26
751
@BCNagesh_bjp
B.C Nagesh
2 years
ತಾಯ್ನಾಡಿನ ಸೇವೆಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಅನಂತ ಪ್ರಣಾಮಗಳು 🙏.
Tweet media one
131
36
739
@BCNagesh_bjp
B.C Nagesh
3 years
ಸಮವಸ್ತ್ರ ನಿಯಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಂದುವರೆದಿದ್ದು, ತರಗತಿಗಳನ್ನು ಆರಂಭಿಸಲು ಹೈಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ 9-10ನೇ ತರಗತಿಗಳನ್ನು ಫೆ.14ರಿಂದ ಪುನಾರಂಭಿಸಲು ಮುಖ್ಯಮಂತ್ರಿ @BSBommai ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. (1/2)
27
44
706
@BCNagesh_bjp
B.C Nagesh
3 years
ಒಂದೂವರೆ ವರ್ಷಗಳ ಬಳಿಕ ಇಂದಿನಿಂದ 9ನೇ 10ನೇ, 11ನೇ ಹಾಗೂ 12ನೇ ತರಗತಿಗಳ ಭೌತಿಕ ಶಿಕ್ಷಣ ಪುನಾರಂಭವಾಗುತ್ತಿದ್ದು ಮಕ್ಕಳಿಗೆ ಆತ್ಮೀಯ ಸ್ವಾಗತ. ಮಕ್ಕಳ ಶೈಕ್ಷಣಿಕ ಉನ್ನತಿ, ಭವಿಷ್ಯಕ್ಕಾಗಿ, ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ ಶಾಲೆ ಆರಂಭಿಸುತ್ತಿದ್ದೇವೆ. ಪ್ರತಿಯೊಬ್ಬರೂ ಸಹಕರಿಸಬೇಕು. #ಮರಳಿಶಾಲೆಗೆ #schoolreopening @BSBommai
21
55
720
@BCNagesh_bjp
B.C Nagesh
3 years
Tweet media one
21
40
692
@BCNagesh_bjp
B.C Nagesh
3 years
ತರಗತಿಗಳಲ್ಲಿ 'ಸಮವಸ್ತ್ರ ನಿಯಮ ಪಾಲಿಸಬೇಕು' ಎಂಬ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ಈ ಕುರಿತು ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 9-12ನೇ ತರಗತಿಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಲಾಗಿದೆ. ಎಲ್ಲರೂ ಶಾಂತಿ ಕಾಪಾಡಲು ಕೋರಲಾಗಿದೆ.
39
49
654
@BCNagesh_bjp
B.C Nagesh
2 years
ಪ್ರೀತಿಯ ಅಭಿಮಾನಿಗಳ ಅಪ್ಪು, ಕರ್ನಾಟಕ ರತ್ನ ಶ್ರೀ ಡಾ. ಪುನೀತ್ ರಾಜಕುಮಾರ್ ಅವರ ಜನ್ಮ ದಿನದಂದು ಗೌರವ ಸ್ಮರಣೆಗಳು.
Tweet media one
185
27
669
@BCNagesh_bjp
B.C Nagesh
2 years
ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿಸಲು, ಸದ್ವಿಚಾರ ಚಿಂತನೆ, ಒತ್ತಡಗಳಿಂದ ಮುಕ್ತವಾಗಿ ಜ್ಞಾನಾರ್ಜನೆ, ಉತ್ತಮ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳು & ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
Tweet media one
46
85
644
@BCNagesh_bjp
B.C Nagesh
2 years
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. (1/3)
90
36
630
@BCNagesh_bjp
B.C Nagesh
2 years
ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯು��್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. @BSBommai
43
30
619
@BCNagesh_bjp
B.C Nagesh
2 years
ಎಸ್‌ಎಸ್‌ಎಲ್‌ಸಿ & ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆ & ಭದ್ರತಾ ಕ್ರಮಗಳ ಕುರಿತು ಗೃಹ ಸಚಿವ ಶ್ರೀ @JnanendraAraga & ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿಡಿಪಿಐ, ಡಿಡಿಪಿಯು ಅವರೊಂದಿಗೆ ಸಭೆ ನಡೆಸಲಾಯಿತು.
Tweet media one
Tweet media two
Tweet media three
43
21
632
@BCNagesh_bjp
B.C Nagesh
2 years
ಪ್ರಧಾನಮಂತ್ರಿ ಶ್ರೀ @narendramodi ಅವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗಳು ಲೋಕಾರ್ಪಣೆ ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು ನೂತನ ರೈಲು ಮಾರ್ಗ, ಶಿವಮೊಗ್ಗ ರೈಲ್ವೆ ಕೋಚಿಂಗ್ ಡಿಪೋ, ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಜಲ ಜೀವನ್ ಮಿಷನ್ ಯೋಜನೆಗೆ ಶಂಕು ಸ್ಥಾಪನೆ. ಬಿಜೆಪಿಯೇ ಭರವಸೆ
Tweet media one
Tweet media two
Tweet media three
Tweet media four
19
14
615
@BCNagesh_bjp
B.C Nagesh
2 years
74ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. #RepublicDay2023
Tweet media one
143
26
605
@BCNagesh_bjp
B.C Nagesh
2 years
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. @BSBommai
38
26
594
@BCNagesh_bjp
B.C Nagesh
3 years
ಸೆ.6 ರಿಂದ 6, 7 ಮತ್ತು 8ನೇ ತರಗತಿಯ ಭೌತಿಕ ತರಗತಿಗಳು ಪುನರಾರಂಭಗೊಳ್ಳಲಿವೆ. ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳು, ಕೋವಿಡ್-19 ತಜ್ಞರು ಹಾಗೂ ಸರ್ಕಾರದ ಸಚಿವರೊಂದಿಗೆ ನಡೆದ ಸಭೆಯ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ವಾರದಲ್ಲಿ ಐದು ದಿನ ಶಾಲೆಗಳು ನಡೆಯಲಿದೆ. (1/3)
Tweet media one
14
21
571
@BCNagesh_bjp
B.C Nagesh
3 years
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಪೌಢಶಾಲೆಯಲ್ಲಿ ಕೆಲ ವಿದ್ಯಾರ್ಥಿಗಳಿಂದ ಶಿಕ್ಷಕರೊಬ್ಬರ ಮೇಲೆ ನಡೆಸಿದ ಪುಂಡಾಟಿಕೆ, ಹಲ್ಲೆ ಖಂಡನೀಯ. ಇಂತಹ ಘಟನೆಗಳನ್ನು ಸಹಿಸಲಾಗದು. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಶಿಕ್ಷಕರ ಜೊತೆ ಶಿಕ್ಷಣ ಇಲಾಖೆ ಸದಾ ಇರುತ್ತದೆ
39
40
555
@BCNagesh_bjp
B.C Nagesh
2 years
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (K-TET) ಸುಸೂತ್ರವಾಗಿ ನಡೆದಿದೆ. ಅರ್ಜಿ ಸಲ್ಲಿಸಿದ ಒಟ್ಟಾರೆ ಅಭ್ಯರ್ಥಿಗಳ ಪೈಕಿ ಶೇ.92ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ವಾರಾಂತ್ಯದೊಳಗೆ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ. #TET2020
71
36
572
@BCNagesh_bjp
B.C Nagesh
2 years
ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತಶಾಸ್ತ್ರ ವಿಜ್ಞಾನಿ, ಭಾರತರತ್ನ ಸರ್ ಸಿ.ವಿ. ರಾಮನ್ ಜನ್ಮ ದಿನದಂದು ಗೌರವ ನಮನಗಳು. #SirCVRaman
6
43
557
@BCNagesh_bjp
B.C Nagesh
2 years
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ💐 @CMofKarnataka
10
17
552
@BCNagesh_bjp
B.C Nagesh
3 years
ಶಾಲಾ ಪುನರಾರಂಭಕ್ಕೆ ಮುನ್ಸೂಚನೆಗಳು.
Tweet media one
Tweet media two
12
40
550
@BCNagesh_bjp
B.C Nagesh
2 years
'ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2023' ಪುರಸ್ಕೃತ ಕರ್ನಾಟಕದ 8 ವರ್ಷದ ಬಾಲಕ ರಿಷಿ ಶಿವಪ್ರಸನ್ನ ಅವರಿಗೆ ಹಾರ್ದಿಕ ಅಭಿನಂದನೆಗಳು. ಅಗಾಧ ಬುದ್ಧಿಮತ್ತೆಯನ್ನು ಹೊಂದಿರುವ ಈ ಬಾಲ ಪ್ರತಿಭೆಯ ಸಾಮಾನ್ಯ ಜ್ಞಾನ, ವಿಜ್ಞಾನ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಅನೇಕ ವಿಷಯಗಳ ಬಗೆಗಿನ ಜ್ಞಾನ ಸಂಪಾದನೆಯು ಆಸಕ್ತಿದಾಯಕ ಮತ್ತು ಪ್ರೇರಣಾದಾಯಕ.
Tweet media one
83
27
559
@BCNagesh_bjp
B.C Nagesh
2 years
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ
89
53
545
@BCNagesh_bjp
B.C Nagesh
3 years
ಇಂದು S.S.L.C ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ ೩:೩೦ಕ್ಕೆ ಪತ್ರಿಕಾಘೋಷ್ಠಿ ಕರೆದಿರುತ್ತೇವೆ. @nimmasuresh ಅವರ ಶ್ರಮ, ಅವರು ತೆಗೆದುಕೊಂಡಂಥ ದೃಢ ನಿರ್ಧಾರದ ಫಲ ಇದು. ಎಲ್ಲಾ ವಿದ್ಯಾರ್ಥಿಗಳಿಗೂ, ಪೋಷಕರಿಗೂ ಶುಭ ಕೋರುತ್ತೇನೆ. ಕರ್ಮಣ್ಯೇವಾಧಿಕಾರಸ್ತೆ ಮಾಫಲೇಶುಕದಾಚನ ನಿಮ್ಮ ಮುಂದಿನ ಜೀವನಕ್ಕೆ ಶುಭವಾಗಲಿ @BSBommai
18
26
532
@BCNagesh_bjp
B.C Nagesh
2 years
ಸಹಜ ಅಭಿನಯ ಹಾಗೂ ಮಾನವೀಯ ಗುಣಗಳ ಮೂಲಕ ಅಸಂಖ್ಯಾತ ಅಭಿಮಾನಿ ಬಳಗದ ಪ್ರೀತಿ ಸಂಪಾದಿಸಿದ ಹೃದಯ ಸಾಮ್ರಾಟ ಪವರ್ ಸ್ಟಾರ್, ಕರ್ನಾಟಕ ರತ್ನ ಪುನೀತ್ ರಾಜಕುಮಾರ ಪುಣ್ಯ ಸ್ಮರಣೆಯಂದು ಗೌರವ ನಮನಗಳು🙏 #PuneethRajkumarLivesOn
Tweet media one
5
47
534
@BCNagesh_bjp
B.C Nagesh
2 years
ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
123
51
535
@BCNagesh_bjp
B.C Nagesh
3 years
ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗಿದೆ. ತಿಪಟೂರಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ, ವ್ಯವಸ್ಥೆಯ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಜೊತೆ ಬಿಸಿಯೂಟ ಸೇವಿಸಲಾಯಿತು. #middaymeals @CMofKarnataka
14
41
525
@BCNagesh_bjp
B.C Nagesh
2 years
ಶಿಕ್ಷಕರ ಅರ್ಹತಾ ಪರೀಕ್ಷೆಯ (TET-2022) ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುತ್ತದೆ. ಕೀ ಉತ್ತರಗಳಿಗೆ ನವೆಂಬರ್ 17ರ ಸಂಜೆ 5.30ರ ವರೆಗೆ ಆಕ್ಷೇಪ ಸಲ್ಲಿಸಬಹುದಾಗಿದೆ.
75
35
518
@BCNagesh_bjp
B.C Nagesh
2 years
ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶಕ್ಕೆ ನೀರೆರೆದ ಶಿಕ್ಷಕರಿಗೆ & ಪೋಷಕರಿಗೆ ಅಭಿನಂದನೆಗಳು 💐 ಪರೀಕ್ಷೆಯಲ್ಲಿ ಹಿನ್ನಡೆಯಾದವರು ಬೇಸರಪಡುವ ಅಗತ್ಯವಿಲ್ಲ, ಪೂರಕ ಪರೀಕ್ಷೆಯನ್ನು ವಿಶ್ವಾಸದಿಂದ ಬರೆದು ಉತ್ತೀರ್ಣರಾಗಬಹುದು. ಗುರು-ಹಿರಿಯರ ಮಾರ್ಗದರ್ಶನದಲ್ಲಿ ನಿಮ್ಮ ಮುಂದಿನ ಶೈಕ್ಷಣಿಕ ಜೀವನದ ಉತ್ತಮವಾಗಿರಲಿ.
44
30
514
@BCNagesh_bjp
B.C Nagesh
1 year
ಕಲ್ಪತರು ನಾಡು ತಿಪಟೂರು ನಗರದ ಶ್ರೀ ಕೆಂಪಮ್ಮ ದೇವಿಯ ದರ್ಶನಾಶೀರ್ವಾದ ಪಡೆದು, ತಿಪಟೂರಿನ ಜನತೆಯಿಂದ ಮತ್ತೊಮ್ಮೆ ಆಶೀರ್ವಾದ ಕೋರಿ, ವಿಧಾನಸಭೆ ಚುನಾವಣೆಗೆ @BJP4Karnataka ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಯಿತು. ಪಕ್ಷದ ಅಪಾರ ಕಾರ್ಯಕರ್ತರು, ಮುಖಂಡರು, ಜನರು ತೋರಿದ ಪ್ರೀತಿ, ಅಭಿಮಾನಕ್ಕೆ ನಾನು ಚಿರ ಋಣಿ. (1/2)
Tweet media one
Tweet media two
Tweet media three
Tweet media four
15
23
508
@BCNagesh_bjp
B.C Nagesh
2 years
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನದಂದು ಗೌರವ ನಮನಗಳು.
Tweet media one
11
10
509
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿ 'ಪರಿಷ್ಕೃತ ವೇಳಾಪಟ್ಟಿ'ಯನ್ನು ಪ್ರಕಟಿಸಲಾಗಿದೆ. @CMofKarnataka
Tweet media one
Tweet media two
Tweet media three
36
68
488
@BCNagesh_bjp
B.C Nagesh
2 years
ಶಿಕ್ಷಕರ ಅರ್ಹತಾ ಪರೀಕ್ಷೆಯ (��ಿಇಟಿ) ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
65
33
492
@BCNagesh_bjp
B.C Nagesh
2 years
ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಅಪಾರ‌ ಕೊಡುಗೆ ನೀಡಿದ ಭಾರತದ ಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಜನ ಸಾಮಾನ್ಯರ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿರುವ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ‌ದಿನದಂದು ಗೌರವಪೂರ್ವಕ ಸ್ಮರಣೆಗಳು. #apjabdulkalam
9
35
498
@BCNagesh_bjp
B.C Nagesh
2 years
ಭಾರತೀಯ ಜನತಾ ಪಕ್ಷದ ಧೀಮಂತ ನಾಯಕಿ, ಮಾಜಿ ವಿದೇಶಾಂಗ ಸಚಿವರು, ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ ಮಾದರಿ ರಾಜಕಾರಣಿ, ಪದ್ಮವಿಭೂಷಣ ಪುರಸ್ಕೃತ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ಜನ್ಮ ದಿನದಂದು ಗೌರವ ಸ್ಮರಣೆಗಳು.
Tweet media one
134
16
498
@BCNagesh_bjp
B.C Nagesh
2 years
ಮುಖ್ಯಮಂತ್ರಿ ಶ್ರೀ @BSBommai ಅವರ ನೇತೃತ್ವದ ರಾಜ್ಯ @BJP4Karnataka ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ, ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ. (1/4)
68
25
491
@BCNagesh_bjp
B.C Nagesh
2 years
ಬೆಳಗಾವಿ ವಿಧಾನಸಭೆ ಅಧಿವೇಶನ ವೀಕ್ಷಿಸಲು ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ.
Tweet media one
Tweet media two
9
11
498
@BCNagesh_bjp
B.C Nagesh
2 years
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ಮಾತನಾಡಿದೆ.
Tweet media one
Tweet media two
Tweet media three
Tweet media four
35
19
477
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
30
48
483
@BCNagesh_bjp
B.C Nagesh
2 years
ಮೈಸೂರಿನಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದ ಪ್ರಧಾನಮಂತ್ರಿ @narendramodi
Tweet media one
2
13
476
@BCNagesh_bjp
B.C Nagesh
3 years
ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವಸ್ತುಸ್ಥಿತಿ ಪರಿಶೀಲಿಸಿ, ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ರವರ ಗಮನಕ್ಕೆ ತರಲಾಗಿತ್ತು. ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಪ್ರಸಕ್ತ ವರ್ಷದಲ್ಲೇ 5 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. (1/2)
33
21
464
@BCNagesh_bjp
B.C Nagesh
2 years
ಬೆಳಗಾವಿ ವಿಧಾನಸಭೆ ಅಧಿವೇಶನ ವೀಕ್ಷಿಸಲು ಆಗಮಿಸಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ.
Tweet media one
Tweet media two
Tweet media three
Tweet media four
22
14
479
@BCNagesh_bjp
B.C Nagesh
3 years
ರಾಜ್ಯದ ಶಾಲೆಗಳು, ಪಿಯು ಕಾಲೇಜುಗಳು, ವಸತಿ ಶಾಲೆಗಳಲ್ಲಿ ವರದಿಯಾಗಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ‌ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು #KarnatakaFightsCorona @BSBommai
Tweet media one
Tweet media two
69
43
468
@BCNagesh_bjp
B.C Nagesh
2 years
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಭಾಗಗಳ ಅಭ್ಯರ್ಥಿಗಳ (1:2 ಅನುಪಾತ) ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
108
43
459
@BCNagesh_bjp
B.C Nagesh
2 years
ಸಮಸ್ತ ಜನತೆಗೆ ನವ ಸಂವತ್ಸರದ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
Tweet media one
247
31
460
@BCNagesh_bjp
B.C Nagesh
3 years
15,000 ಶಿಕ್ಷಕರ (6-8) ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ  ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಲಾಗಿದೆ. @BSBommai @CMofKarnataka
Tweet media one
119
61
442
@BCNagesh_bjp
B.C Nagesh
2 years
ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. @BSBommai @BJP4Karnataka #ಜನಸ್ಪಂದನ #Janaspandana
100
46
450
@BCNagesh_bjp
B.C Nagesh
2 years
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ. ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.
71
49
433
@BCNagesh_bjp
B.C Nagesh
3 years
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಸಮರ್ಪಕ ಅನುಷ್ಠಾನ ಹಾಗೂ ಪ್ರಾಥಮಿಕ,‌ ಪ್ರೌಢ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಇಂದು ಚರ್ಚಿಸಲಾಯಿತು. ಯೋಜನೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ @shalinirajnish ಉಪಸ್ಥಿತರಿದ್ದರು.
Tweet media one
Tweet media two
15
17
437
@BCNagesh_bjp
B.C Nagesh
2 years
2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ. ಆಗಸ್ಟ್ 12ರಿಂದ ಆಗಸ್ಟ್ 25ರ ವರೆಗೆ ಪರೀಕ್ಷೆ ನಡೆಯಲಿವೆ.‌ @BSBommai
Tweet media one
Tweet media two
24
32
442
@BCNagesh_bjp
B.C Nagesh
2 years
ರಾಜ್ಯದ 'ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ'ಯನ್ನು 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ' ಎಂದು ಮರು ನಾಮಕರಣ ಮಾಡಲಾಗಿದೆ. 12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು 'ರಾಷ್ಟ್ರೀಯ ಶಿಕ್ಷಣ ನೀತಿ-2020'ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ. @BSBommai
Tweet media one
48
56
419
@BCNagesh_bjp
B.C Nagesh
3 years
ಪ್ರೀತಿಯ ವಿದ್ಯಾರ್ಥಿಗಳೇ, ಕಳೆದೊಂದು ವರ್ಷದಿಂದ ಓದಿದ್ದು, ಬರೆದು ಅಭ್ಯಾಸಿಸಿರುವುದನ್ನು ಆತ್ಮವಿಶ್ವಾಸದೊಂದಿಗೆ ಬರೆಯುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದ ಕಡೆ ಕರೆದೊಯ್ಯುವ ಪರೀಕ್ಷೆಯ ಸಮಯ ಬಂದಿದೆ. ನಿರ್ಭಿತಿಯಿಂದ ಪರೀಕ್ಷೆ ಬರೆಯುವ ಮೂಲಕ ನಿಮ್ಮ ಗುರಿಯ ಕಡೆ ಹೆಜ್ಜೆ ಇರಿಸಿ. ಪರೀಕ್ಷೆ ಬರೆಯುತ್ತಿರುವ ಎಲ್ಲರಿಗೂ ಶುಭಾಶಯಗಳು #SSLCExam
17
18
409
@BCNagesh_bjp
B.C Nagesh
2 years
ಕಾರ್ಗಿಲ್ ಯುದ್ಧದಲ್ಲಿ ಅಪ್ರತಿಮ ಧೈರ್ಯ, ಶೌರ್ಯ, ಸಾಹಸ ಪ್ರದರ್ಶಸಿ, ತಾಯ್ನಾಡಿನ ಸೇವೆಯಲ್ಲಿ ಹುತಾತ್ಮರಾದ 'ಪರಮ ವೀರ ಚಕ್ರ' ಪುರಸ್ಕೃತ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಜನ್ಮದಿನದಂದು ಪ್ರಣಾಮಗಳು. 🙏
5
29
412
@BCNagesh_bjp
B.C Nagesh
2 years
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ @nsitharaman ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಆಯುರಾರೋಗ್ಯವನ್ನು ಕೊಟ್ಟು ಇನ್ನು ಹೆಚ್ಚಿನ ಜನ ಸೇವೆ ಮಾಡಲು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
Tweet media one
29
10
415
@BCNagesh_bjp
B.C Nagesh
2 years
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಗೌರವ ಪ್ರಣಾಮಗಳು.
Tweet media one
50
11
413
@BCNagesh_bjp
B.C Nagesh
3 years
ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ.
69
23
405
@BCNagesh_bjp
B.C Nagesh
2 years
ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. (5/8)
77
30
415
@BCNagesh_bjp
B.C Nagesh
3 years
ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳ ಹಲವು ವರ್ಷಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪದವಿ ಪೂರ್ವ (ಪಿ.ಯು) ಶಿಕ್ಷಣಕ್ಕೆ  ತತ್ಸಮಾನವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. @BSBommai
Tweet media one
Tweet media two
Tweet media three
Tweet media four
32
68
383
@BCNagesh_bjp
B.C Nagesh
3 years
#ಮರಳಿಶಾಲೆಗೆ
@BJP4Karnataka
BJP Karnataka
3 years
ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ನಮ್ಮ ಸರ್ಕಾರ ಆಗಸ್ಟ್‌ 23 ರಿಂದ 9, 10, 11 ಮತ್ತು 12 ನೇ ತರಗತಿಗಳಿಗೆ ಶಾಲೆ ತೆರೆಯಲು ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ನಾವೆಲ್ಲರೂ ಒಮ್ಮತದಿಂದ ಸಹಕರಿಸೋಣ. ಶ್ರೀ @BCNagesh_bjp ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು #ಮರಳಿಶಾಲೆಗೆ
16
47
282
21
30
405
@BCNagesh_bjp
B.C Nagesh
3 years
ದ್ವಿತೀಯ ಪಿ.ಯು.ಸಿ ಮಧ್ಯ ವಾರ್ಷಿಕ ಪರೀಕ್ಷೆ ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯಲಿದ್ದು ವೇಳಾ ಪಟ್ಟಿ ಪ್ರಕಟಿಸಲಾಗಿದೆ. #PUCMidtermExams
Tweet media one
Tweet media two
15
30
384
@BCNagesh_bjp
B.C Nagesh
3 years
ನಾಡು ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಹಾಗೂ ಬಲಿದಾನ ದಿನದಂದು ಅವರನ್ನು ಸ್ಮರಿಸುವ ಕಾರ್ಯಕ್ರಮ ಮಾಡುವುದು ಅಭಿನಂದನೀಯ. ರಾಯಣ್ಣನವರ ಚರಿತ್ರೆ ಈ ಮೂಲಕ ಸರ್ವವ್ಯಾಪಿಯಾಗಲಿದೆ. @CMofKarnataka
Tweet media one
4
8
396
@BCNagesh_bjp
B.C Nagesh
2 years
ಶಾಲೆಗಳ ಆರಂಭಕ್ಕೆ ಅರ್ಜಿ ಸಲ್ಲಿಕೆ, ಮಾನ್ಯತೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡಿಕೆ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸೇವೆಗಳಲ್ಲಿ ಸುಧಾರಣೆ, ಸರಳೀಕರಣಕ್ಕಾಗಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಸಾಫ್ಟ್‌ವೇರ್‌ ಅನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. @BSBommai
Tweet media one
Tweet media two
93
23
404
@BCNagesh_bjp
B.C Nagesh
2 years
ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಹೃತ್ಪೂರ್ವಕ ಸ್ವಾಗತ.
Tweet media one
84
7
400
@BCNagesh_bjp
B.C Nagesh
2 years
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಜನರಿಂದ ಪ್ರೀತಿ, ಅಭಿಮಾನದ ಸ್ವಾಗತ. #KarnatakaWelcomesModi
8
24
397
@BCNagesh_bjp
B.C Nagesh
2 years
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ತಿಪಟೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಲಾಯಿತು. @BSBommai
Tweet media one
Tweet media two
Tweet media three
Tweet media four
45
11
396
@BCNagesh_bjp
B.C Nagesh
2 years
ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್ ಅವರಿಗೆ ಹಾರ್ದಿಕ ಅಭಿನಂದನೆಗಳು. #RishiSunakPM
Tweet media one
Tweet media two
11
15
393
@BCNagesh_bjp
B.C Nagesh
2 years
2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿವೆ. @BSBommai
Tweet media one
Tweet media two
Tweet media three
Tweet media four
36
66
389