dasadarshan Profile Banner
Darshan Thoogudeepa Profile
Darshan Thoogudeepa

@dasadarshan

Followers
1M
Following
2K
Statuses
4K

Be Good And Do Good.

Bangalore
Joined September 2012
Don't wanna be here? Send us removal request.
@dasadarshan
Darshan Thoogudeepa
2 days
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಇಂತಿ ನಿಮ್ಮ ದಾಸ ದರ್ಶನ್
835
2K
7K
@dasadarshan
Darshan Thoogudeepa
25 days
ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತ��ೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ #Royal hitting theatres from January 24th! @dinakar219
Tweet media one
422
2K
8K
@dasadarshan
Darshan Thoogudeepa
9 months
ಕನ್ನಡ ಚಿತ್ರರಂಗದ ಶೋ ಮ್ಯಾನ್ ನಮ್ಮೆಲ್ಲರ ಪ್ರೀತಿಯ ಕ್ರೇಜಿ ಸ್ಟಾರ್ ರವಿ ಸರ್ ರವರಿಗೆ ಹುಟ್ಟು ಹಬ್ಬದ ಶುಭಾಷಯಗಳು ಕನಸುಗಾರನ ಕನಸುಗಳೆಲ್ಲಾ ಆದಷ್ಟು ಬೇಗ ನನಸ���ಗಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಬತ್ತಳಿಕೆಯಿಂದ ಬರಲಿ ಎಂದು ಆಶಿಸುತ್ತೇನೆ...
Tweet media one
160
1K
9K
@dasadarshan
Darshan Thoogudeepa
9 months
ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರಿಗೆ ಜನ್ಮದಿನಾಚರಣೆಯ ಶುಭಾಶಯಗಳು. ಇಂದಿಗೂ ಅವರ ಖಡಕ್ ಜೀವನ ಶೈಲಿ, ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ದೈಹಿಕವಾಗಿ ನಮ್ಮನು ಅಗಲಿದರೂ ಮಾನಸಿಕವಾಗಿ ನಮ್ಮನ್ನು ಕಾಯುತ್ತ ಆಶೀರ್ವದಿಸುತ್ತಾ ನಮ್ಮೊಂದಿಗೆ ಇದ್ದಾರೆ. One and only #HappyBirthdayRebelStar ❤️ We all miss him
Tweet media one
83
1K
6K
@dasadarshan
Darshan Thoogudeepa
9 months
ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿ��್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ #HappyBirthdayRebelStar
Tweet media one
113
1K
6K
@dasadarshan
Darshan Thoogudeepa
9 months
ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂 #DevilTheHero
Tweet media one
445
2K
10K
@dasadarshan
Darshan Thoogudeepa
9 months
ಆತ್ಮೀಯ @HeroManoj1 ಸಹೋದರನಿಗೆ ಜನ್ಮದಿನದ ಶುಭಾಶಯಗಳು. #HBDManojManchu The Black Sword looks amazing! Best wishes to you, Looking forward for #Mirai
90
1K
4K
@dasadarshan
Darshan Thoogudeepa
9 months
ನಮ್ಮ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶೈಲಜಾ ನಾಗ್ ರವರಿಗೆ ಹುಟ್ಟುಹಬ್ಬದ ಹಾರ್ದಿ��� ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಸಂಸ್ಥೆಯಿಂದ ಬರಲಿ @shylajanag
Tweet media one
103
810
5K
@dasadarshan
Darshan Thoogudeepa
9 months
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು.
Tweet media one
Tweet media two
240
2K
7K
@dasadarshan
Darshan Thoogudeepa
10 months
ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath
Tweet media one
210
2K
9K
@dasadarshan
Darshan Thoogudeepa
10 months
ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು
Tweet media one
91
1K
6K
@dasadarshan
Darshan Thoogudeepa
10 months
ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರ��ಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದ��ಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ
Tweet media one
160
1K
8K
@dasadarshan
Darshan Thoogudeepa
10 months
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು. ದೇವರು ನಿಮ್ಮ ಬದುಕಿನಲ್ಲಿ ಸಂತೋಷ ಮತ್ತು ಅದೃಷ್ಟ ತುಂಬಲಿ.
94
734
4K
@dasadarshan
Darshan Thoogudeepa
10 months
ನಿಮ್ಮ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಿಗಲಿ, ನೀವು ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಜೀವಿಸುವಂತಾಗಲಿ. ಯುಗಾದಿ ಹಬ್ಬದ ಶುಭಾಶಯಗಳು!
207
1K
6K
@dasadarshan
Darshan Thoogudeepa
10 months
ಒಳ್ಳೆ ಮೇಕಿಂಗ್, ಹಾಡು, ನೃತ್ಯ ��ಳಗೊಂಡಿರುವ ಕನ್ನಡ ಕಲಾವಿದರ 'ಜಾಜಿ' ಆಲ್ಬಮ್ ಹಾಡು ಬಿಡುಗಡೆಯಾಗಿದೆ. ಹೊಸ ಪ್ರತಿಭೆಗಳಿಗೆ ಒಳ್ಳೆಯದಾಗಲಿ 🙂 #Jaaji Official Video Song is #Outnow Link :
Tweet media one
126
789
4K
@dasadarshan
Darshan Thoogudeepa
11 months
ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂
Tweet media one
Tweet media two
131
1K
6K
@dasadarshan
Darshan Thoogudeepa
11 months
ಶಿವನು ನಿಮಗೆ ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ನೀಡಲಿ. ಸಮಸ್ತ ನಾಡಿನ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು
Tweet media one
185
1K
7K
@dasadarshan
Darshan Thoogudeepa
1 year
ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜ���ೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು. ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾
Tweet media one
540
2K
11K
@dasadarshan
Darshan Thoogudeepa
1 year
“ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ” We are beyond thrilled & excited to announce #D59 - the saga of #SindhooraLakshmana @shylajanag @bsuresha @harimonium @Dbeatsmusik
Tweet media one
Tweet media two
136
2K
11K