![R Dhruvanarayan Profile](https://pbs.twimg.com/profile_images/1629037054452703232/uUCH06yy_x96.jpg)
R Dhruvanarayan
@DhruvanarayanR
Followers
1K
Following
372
Statuses
535
@INCKarnataka Working President | Ex. MP Chamarajanagara
Karnataka, India
Joined April 2021
ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದ ಭಾರತದ ಮೊಟ್ಟಮೊದಲ ಮಹಿಳಾ ಶಿಕ್ಷಕಿ, 'ಅಕ್ಷರದವ್ವ' ಸಾವಿತ್ರಿಬಾಯಿ ಫುಲೆ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. #SavitribaiPhule
0
6
29
ಇಂದಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು. ಯಾವುದೇ ಆತಂಕಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉಜ್ವಲ ಭವಿಷ್ಯ ನಿಮ್ಮದಾಗಲಿ. #PUCExams
1
5
30
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಅವರಿಗೆ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ @HariprasadBK2, ಕಾರ್ಯಾಧ್ಯಕ್ಷರಾದ @SaleemAhmadINC, ಮಾಜಿ ಸಚಿವರಾದ @PriyankKharge, ಉಮಾಶ್ರೀ, ಶಾಸಕರಾದ ನರೇಂದ್ರ, ಮಾಜಿ ಶಾಸಕರಾದ ಬಾಲರಾಜ್ ಅವರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. 2/2
1
1
8
ಡಾ. ತಿಮ್ಮಯ್ಯ, ಮಾಜಿ ಶಾಸಕರಾದ ಎ. ಆರ್ ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಅವರು ಸೇರಿದಂತೆ ಪಕ್ಷದ ಹಲವರು ನಾಯಕರು ಉಪಸ್ಥಿತರಿದ್ದರು. 2/2 #INCKarnataka
0
1
4
ಇಂದು ನಂಜನಗೂಡು ಪಟ್ಟಣದ ಅನೇಕ ಯುವಕರು ಭ್ರಷ್ಟ ಆಡಳಿತದಿಂದ ಬೇಸತ್ತು ಬಿಜೆಪಿ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದವರನ್ನು ತುಂಬು ಹೃದಯದಿಂದ ಅಭಿನಂದಿಸಿ ಶುಭ ಹಾರೈಸಿದೆ. #ಬದಲಾವಣೆ #INCKarnataka #congressguarantee #nanjangud
0
6
17
ಇಂದು ಹಾಸನ ಜಿಲ್ಲೆ ಆಲೂರಿನಲ್ಲಿ ನಡೆದ 'ಪ್ರಜಾಧ್ವನಿ' ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರೊಂದಿಗೆ ಭಾಗವಹಿಸಿದೆ. ಈ ಸಂದರ್ಭದಲ್ಲಿ ಸಂಸದರಾದ @DKSureshINC,@GCC_MP,ಮಾಜಿ ಸಚಿವರಾದ @utkhader, ಎಚ್.ಎಂ ರೇವಣ್ಣ, ಮೋಟಮ್ಮ,ಯುವಕಾಂಗ್ರೆಸ್ ಅಧ್ಯಕ್ಷರಾದ @srinivasiyc,ಅವರು ಸೇರಿದಂತೆ ಹಲವುನಾಯಕರು ಉಪಸ್ಥಿತರಿದ್ದರು.
0
2
24
ಸ್ವಾತಂತ್ರ್ಯ ಹೋರಾಟಗಾರರು, ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳಾದ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. #RajendraPrasad
0
2
16
ಸರ್ ಸಿ.ವಿ ರಾಮನ್ ಅವರು, 'ರಾಮನ್ ಎಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನವನ್ನು ಜಗತ್ತಿನ ಮುಂದೆ ಮಂಡಿಸಿದ ದಿನದ ಸ್ಮರಣೆಗೆ ಆಚರಿಸಲಾಗುವ 'ರಾಷ್ಟ್ರೀಯ ವಿಜ್ಞಾನ ದಿನ'ದಂದು ವೈಜ್ಞಾನಿಕ ಮನೋಧರ್ಮ ಹಾಗೂ ವಿಜ್ಞಾನದ ಮಹತ್ವವನ್ನು ಅರಿಯೋಣ. #NationalScienceDay
0
1
18
ಹಸಿವು ಮುಕ್ತ ಕರ್ನಾಟಕಕ್ಕಾಗಿ ಕಾಂಗ್ರೆಸ್ ಈಗಾಗಲೇ ಬದ್ಧತೆಯನ್ನು ತೋರಿದೆ. ಮುಂದೆಯೂ ಆದ್ಯತೆಯ ಮೇರೆಗೆ ಹಸಿವು ನೀಗಿಸುವಲ್ಲಿ ದೃಢಹೆಜ್ಜೆ ಇಡುತ್ತೇವೆ. ಕಾಂಗ್ರೆಸ್ ಗ್ಯಾರಂಟಿ - 3 #AnnaBhagya ಯೋಜನೆಯಡಿಯಲ್ಲಿ ಪ್ರತಿ ತಿಂಗಳು, ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. #CongressGuarantee
0
8
50
ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. 3/3 #INCKarnataka #PrajaDhwaniYatre #Chamarajanagar #Gundlupete
0
0
1