GMSBJP Profile Banner
Dr. GM Siddeshwara Profile
Dr. GM Siddeshwara

@GMSBJP

Followers
12K
Following
4K
Statuses
7K

Official Account of Ex Union Minister Of State For Heavy Industries | Public Enterprises & Civil Aviation, GOI | Member of Parliament - Davanagere, Karnataka.

Davangere
Joined June 2014
Don't wanna be here? Send us removal request.
@GMSBJP
Dr. GM Siddeshwara
1 month
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ "ಸಾಲಗಾರರಲ್ಲದ ಕ್ಷೇತ್ರದ" ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಪ್ರಯುಕ್ತ ಮತದಾನ ಮಾಡಲಾಯಿತು.
Tweet media one
Tweet media two
Tweet media three
0
0
2
@GMSBJP
Dr. GM Siddeshwara
1 month
ಇಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದಲ್ಲಿ ನಾಗರಿಕ ಹಿತ ರಕ್ಷಣಾ ಸಮಿತಿಯಿಂದ ಆಯೋಜಿಸಿದ್ದ ವಕ್ಭ್ ಹಠವೋ ದೇಶ್ ಬಚವೋ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
Tweet media one
Tweet media two
Tweet media three
0
0
2
@GMSBJP
Dr. GM Siddeshwara
4 months
ಇಂದು ದಾವಣಗೆರೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್. ಡಿ.ಕುಮಾರಸ್ವಾಮಿಯವರು ಜಿ.ಎಂ.ಐ.ಟಿ ಗೆಸ್ಟ್ ಹೌಸ್ ಗೆ ಆಗಮಿಸಿದರು. #NarendraModi #AmitShah #JPNadda #Kumaraswamy #bjpkarnataka #bjpdavanagere
Tweet media one
Tweet media two
Tweet media three
2
0
3
@GMSBJP
Dr. GM Siddeshwara
4 months
ನಾಡಿನ ಸಮಸ್ತ ಜನತೆಗೆ ಮಹಾನವಮಿ - ಆಯುಧಪೂಜೆಯ ಶುಭಾಶಯಗಳು. #MahaNavami #AyudhaPooje
Tweet media one
0
0
4
@GMSBJP
Dr. GM Siddeshwara
4 months
ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ದೇಶಭಕ್ತ ಉದ್ಯಮಿ, ಪದ್ಮವಿಭೂಷಣ ಶ್ರೀ ರತನ್ ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಓಂ ಶಾಂತಿಃ🙏
Tweet media one
0
0
1
@GMSBJP
Dr. GM Siddeshwara
4 months
ಇಂದು ದಾವಣಗೆರೆ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಪ್ರಯುಕ್ತ "ಯುವಕರ ಬೈಕ್ ಜಾಥಾ" ಕಾರ್ಯಕ್ರಮವನ್ನು ಚಾಲನೆ ನೀಡಿಲಾಯಿತು.
Tweet media one
Tweet media two
Tweet media three
0
0
3
@GMSBJP
Dr. GM Siddeshwara
4 months
ಇಂದು ದಾವಣಗೆರೆ ನಗರದ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ಗೆ ಜಲ ಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ರವರು ಆಗಮಿಸಿದ್ದರು ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ಶಾಸಕರಾದ ಬಿ ಪಿ ಹರೀಶ್ ರವರು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು
Tweet media one
Tweet media two
Tweet media three
0
0
0
@GMSBJP
Dr. GM Siddeshwara
9 months
ಮತದಾನ ಮಾಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜೂನ್ ನಾಲ್ಕರಂದು ವಿಜಯೋತ್ಸವದ ಸಡಗರದಲ್ಲಿ ನಾವೆಲ್ಲರೂ ಭೇಟಿಯಾಗೋಣ.
3
0
2
@GMSBJP
Dr. GM Siddeshwara
9 months
ಶ್ರೀ ತರಳಬಾಳು ಜಗದ್ಗುರು ಡಾ. ಶಿವಾಚಾರ್ಯ ಮಹಾಸ್ವಾಮಿಗಳು. ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ. ಇವರು ವೇದಿಕೆಯೊಂದರಲ್ಲಿ ದಾವಣಗೆರೆ ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರು ಮಾಡುವ ಉಪ್ಪಿನಕಾಯಿ ಕೈ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
2
0
1
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 05-05-2024 ಭಾನುವಾರದಂದು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
Tweet media one
0
0
5
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 05-05-2024 ಭಾನುವಾರದಂದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
Tweet media one
0
0
4
@GMSBJP
Dr. GM Siddeshwara
10 months
ಹರಪ���ಹಳ್ಳಿ ವಿಧಾನಸಭಾ ಕ್ಷೇತ್ರ, ಹರಪನಹಳ್ಳಿ ತಾಲ್ಲೂಕಿನ ಕಸವನಹಳ್ಳಿ, ಮತ್ತಿಹಳ್ಳಿ, ಸಾಸ್ವೀಹಳ್ಳಿ ಗ್ರಾಮಗಳಲ್ಲಿ, ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ, ಬಿಜೆಪಿ ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಮಾಜಿ ಸಚಿವರಾದ ಕರುಣಾಕರ ರೆಡ್ಡಿ ಅವರು ಚುನಾವಣಾ ಪ್ರಚಾರ ಮಾಡಿದರು.
Tweet media one
Tweet media two
Tweet media three
Tweet media four
0
0
1
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 04-05-2024 ಶನಿವಾರದಂದು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
Tweet media one
0
0
3
@GMSBJP
Dr. GM Siddeshwara
10 months
ಶುಕ್ರವಾರ ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ರೋಡ್ ಶೋ ನಲ್ಲಿ ಭಾಗವಹಿಸಲು, ಇಂದು ಜಿ ಎಮ್ ಐ ಟಿ ಗೆ ಆಗಮಿಸಿದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೌರವದೊಂದಿಗೆ ಬರಮಾಡಿಕೊಳ್ಳಲಾಯಿತು.
Tweet media one
Tweet media two
0
0
2
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರ ಚುನಾವಣಾ ಪ್ರಚಾರವನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬೂದಿಹಾಳ್ ಗ್ರಾಮದಲ್ಲಿ ಪ್ರಚಾರ ನಡೆಸಲಾಯಿತು.
Tweet media one
Tweet media two
Tweet media three
Tweet media four
0
0
2
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಚುನಾವಣಾ ಪ್ರಚಾರದ ಅಂಗವಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ. 03-05-2024 ಶುಕ್ರವಾರ ದಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಗೆ ಸಮಯ ನಿಗದಿ ಪಡಿಸಲಾಗಿದೆ.
Tweet media one
0
0
0
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಚುನಾವಣಾ ಪ್ರಚಾರದ ಅಂಗವಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ. 03-05-2024 ಶುಕ್ರವಾರ ದಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಗೆ ಸಮಯ ನಿಗದಿ ಪಡಿಸಲಾಗಿದೆ.
Tweet media one
0
0
0
@GMSBJP
Dr. GM Siddeshwara
10 months
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 03-05-2024 ಶುಕ್ರವಾರ, ಶ್ರೀ ಜೆ ಸಿ ಮಾಧುಸ್ವಾಮಿಯವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಹರಿಹರ ಗ್ರಾಮಾಂತರ ಘಟಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸಲಾಗಿದೆ.
Tweet media one
0
1
2
@GMSBJP
Dr. GM Siddeshwara
10 months
ಭೋವಿ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ಅವರು ಮತ್ತು ಶ್ರೀ ಅಂಜನಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
Tweet media one
Tweet media two
Tweet media three
Tweet media four
0
0
1
@GMSBJP
Dr. GM Siddeshwara
10 months
ಪೂಜ್ಯ ಭಾವನೆಯಿಂದ ಹಲವಾರು ಪೀಠಗಳ ಸ್ವಾಮೀಜಿಗಳನ್ನು ಭೇಟಿಮಾಡಿ ಆಶೀರ್ವಾದ ಪಡೆದುಕೊಂಡೆನು. ಈ ಸಂದರ್ಭದಲ್ಲಿ ಶ್ರೀ ಮುರುಗೇಶ್ ನಿರಾಣಿ ಅವರು ಉಪಸ್ಥಿತರಿದ್ದರು. ಸಾಧು ಸಂತರ ಆರ್ಶೀವಾದ ನಾಡಿನ ಜನರ ಮೇಲಿರಲಿ.
Tweet media one
1
0
1