![HK Patil Profile](https://pbs.twimg.com/profile_images/1664270622225240064/RarFYeRM_x96.jpg)
HK Patil
@HKPatilINC
Followers
25K
Following
1K
Statuses
4K
Hon'ble Minister for Law & Parliamentary Affairs, Legislation and Tourism I Gadag District Incharge I MLA - Gadag constituency I Govt Of Karnataka
Gadag, India
Joined January 2018
2/2 ಈ ವೇಳೆ ಸಂಪುಟ ಸಹದ್ಯೋಗಿಗಳಾದ ಶ್ರೀ @CMahadevappa, ಶ್ರೀ @S_PrakashPatil, ಶ್ರೀ @krishnabgowda, ಶ್ರೀ @drmcsudhakar ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. #Bengaluru
1
0
0
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್ ಕರ್ನಾಟಕ 2025'ರಲ್ಲಿ ಭಾಗವಹಿಸಲಾಯಿತು. ಈ ವೇಳೆ ಪ್ರವಾಸೋದ್ಯಮದ ಡಿಜಿಟಲೀಕರಣ,ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಪ್ರವಾಸಿ ತಾಣಗಳ ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದೆನು. #InvestKarnataka2025
1
0
8
ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ಎಂದೇ ಖ್ಯಾತರಾಗಿದ್ದ 'ಪದ್ಮಶ್ರೀ' ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರು ನಿಧನರಾಗಿದ್ದು ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. #SukriBommagowda
#Sukrajji
1
2
8
ಜನಪ್ರಿಯ ಕವಯಿತ್ರಿ, ಭಾರತದ ಕೋಗಿಲೆ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿ, ಮಹಿಳೆಯರ ಶಿಕ್ಷಣ ಮತ್ತು ಹಕ್ಕುಗಳಿಗಾಗಿ ಶ್ರಮಿಸಿದ ನಾಯಕಿ ಶ್ರೀಮತಿ ಸರೋಜಿನಿ ನಾಯ್ಡು ಅವರ ಜನ್ಮದಿನದಂದು ಶತಕೋಟಿ ನಮನಗಳು. #sarojininaidu
1
1
12
ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಬ್ರೈಟ್ ಹಾರಿಜಾನ್ ಸ್ಕೂಲ್ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿತ್ತೂರು ಚೆನ್ನಮ್ಮ ಭವನದ ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು. #Gadaga
1
3
28
2/2 ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಎಲ್ ಕೆ ಅತೀಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #TourismDepartmentKarnataka #LawJusticeAndHumanRightsDepartment #KarnatakaTourism
1
0
0
ಸರಳ ಸಜ್ಜನಿಕೆಗೆ ಹೆಸರಾಗಿದ್ದ ಜನಪರ ನಾಯಕ, ನನ್ನ ಮಾರ್ಗದರ್ಶಕರು, ಸಹಕಾರಿ ರಂಗದ ಭೀಷ್ಮ ಎಂದೇ ಖ್ಯಾತಿ ಪಡೆದ ಪೂಜ್ಯ ತಂದೆಯವರಾದ ಶ್ರೀ ಕೆ ಹೆಚ್ ಪಾಟೀಲ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. #KHPatil
2
3
23
RT @INCKarnataka: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರವಾಸೋದ್ಯಮ ನೀತಿಯಡಿ ಒಟ್ಟು 28 ಪ್ರವಾಸೋದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳ ಮೂಲಕ ಒಟ್ಟು ₹793 ಕೋ…
0
12
0
ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಸಮನ್ವಯ ಕವಿ, ಸಾಹಿತ್ಯದ ಮೂಲಕ ಮಾನವೀಯ ಮೌಲ್ಯಗಳನ್ನು ಸಾರಿದ ಪ್ರಖರ ಚಿಂತಕ, ರಾಷ್ಟ್ರಕವಿ ಡಾ. ಜಿ ಎಸ್ ಶಿವರುದ್ರಪ್ಪ ಅವರ ಜನ್ಮದಿನದಂದು ಅಗಣಿತ ನಮನಗಳು. #GSShivarudrappa
1
0
7
RT @KarnatakaVarthe: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಪವಿತ್ರಗುಡ್ಡದ ಅಭಿವೃದ್ಧಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಭಿವೃದ್ಧಿಯನ್ನು ಮಾದರಿಯಾಗಿ ಇ…
0
17
0
RT @KarnatakaVarthe: ರಾಜ್ಯದ ಪ್ರವಾಸೋದ್ಯಮ ನೀತಿಯಡಿ ಎರಡು ಮೆಗಾ ಸೇರಿ ಒಟ್ಟು 28 ಪ್ರವಾಸೋದ್ಯಮ ಯೋಜನಾ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. 28 ಯೋಜನೆಗಳ ಪೈಕಿ…
0
6
0
2/2 ಈ ವೇಳೆ ಸಂಪುಟ ಸಹೋದ್ಯೋಗಿಗಳಾದ ಶ್ರೀ @JarkiholiSatish, ಶ್ರೀ @KHMuniyappaklr, ಸಂಸದರಾದ ಶ್��ೀ @JagadishShettar ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. #Belagavi
1
0
1
ಬೆಳಗಾವಿಯ ರಾಮತೀರ್ಥ ನಗರದಲ್ಲಿನ ಶಿವಾಲಯದ 19 ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು. ಈ ವೇಳೆ ಸಂಪುಟ ಸಹೋದ್ಯೋಗಿಗಳಾದ ಶ್ರೀ @KHMuniyappaklr, ಸಂಸದರಾದ ಶ್ರೀ @JagadishShettar, ಕೆ ಎಲ್ ಇ ಸೊಸೈಟಿಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಕೋರೆ ಉಪಸ್ಥಿತರಿದ್ದರು. #Belagavi
1
1
7
ರಾಜ್ಯದಲ್ಲಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವುದು ಮತ್ತು ಹೆಚ್ಚು ಪ್ರವಾಸಿಗರನ್ನು ಸೆಳೆಯಲು ನೂತನ ಪ್ರವಾಸೋದ್ಯಮ ನೀತಿ ಅನುಸಾರ ರಾಜ್ಯದ ಎರಡು ಮೆಗಾ ಯೋಜನೆ ಸೇರಿ ಒಟ್ಟು 28 ಯೋಜನೆಗಳ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತ ವಿವಿಧ ಪತ್ರಿಕಾ ವರದಿಗಳು. #tourism #Karnataka
3
2
20