H D Devegowda
@H_D_Devegowda
Followers
248K
Following
454
Media
657
Statuses
2K
Former Prime Minister of India | Member of Parliament - Rajya Sabha | National President, Janata Dal (Secular)
India
Joined August 2018
ನನ್ನ ಮೊಮ್ಮಗ, ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಶುಭಾಶಯಗಳು. ಸೋಲಿನಿಂದ ಧೃತಿಗೆಡದೆ, ಪಕ್ಷ ಸಂಘಟಿಸಲು ಕಾರ್ಯಕರ್ತರೊಂದಿಗೆ ಶ್ರಮಿಸುತ್ತಿರುವ ನಿಮಗೆ ಭಗವಂತ ಆಯುರಾರೋಗ್ಯದ ಜೊತೆಗೆ ಹೆಚ್ಚಿನ ಶಕ್ತಿ, ಚೈತನ್ಯ ನೀಡಲಿ, ನಾಡಿನ ಜನರ ಸೇವೆ ಮಾಡಲು ಉತ್ತಮ ಅವಕಾಶಗಳನ್ನು ಕರುಣಿಸಲಿ ಎಂದು ಹಾರೈಸುತ್ತೇನೆ
18
28
758
ಮಾಜಿ ವಿಧಾನ ಪರಿಷತ್ ಸದಸ್ಯರು, ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಹಾಗು @JanataDal_S ಪಕ್ಷದ ಹಾಸನದ ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ಪಟೇಲ್ ಶಿವರಾಂ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಅತೀವ ದುಃಖವನ್ನುಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆ.
5
7
172