@east_bengaluru
@BlrCityPolice
@CPBlr
@bellandurutrfps
Regarding this issue Crime Number
No.532/2024 Col.126(2),324(4),351(2), r/w34 BNS has been registered in Bellandur Police Station, in connection with this case and the accused Naveen Reddy has been arrested
ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಮಾನ್ಯ ಅಪರ ಪೊಲೀಸ್ ಆಯುಕ್ತರು ಪೂರ್ವ ರವರ ನೇತೃತ್ವದಲ್ಲಿ “ಮಾಸಿಕ ಜನ ಸಂಪರ್ಕ ದಿವಸ” ಕಾರ್ಯಕ್ರಮವನ್ನು ಅಯೋಜಿಸಿದ್ದು,ಸಾರ್ವಜನಿಕ ದೂರುಗಳನ್ನು ಅಲಿಸಿ ಅವರ ಸಲಹೆಗಳನ್ನು ಸ್ವೀಕರಿಸಲಾಯಿತು.
@CPBlr
@AddlCPEast
@dcpwhitefield
@acpmarathahalli
ಈ ದಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಳ್ಳಂದೂರು ಪೊಲೀಸ್ ಠಾಣೆ ವತಿಯಿಂದ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಬೆಳ್ಳಂದೂರು ಪೊಲೀಸ್ ಠಾಣೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಈ ದಿನ ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಡ್ರಗ್ಸ್ ತೆಗೆದುಕೊಳ್ಳುವುದರಿಂದ ಆಗುವ ಅನಾಹುತಗಳ ಕುರಿತು ಮಕ್ಕಳಲ್ಲಿ ಅರಿವು ಕಾರ್ಯಕ್ರಮ ವನ್ನು ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯವರಿಂದ ನಡೆಸಿಕೊಡಲಾಯಿತು