ಇವತ್ತಿನ ಬಳ್ಳಾರಿ ಜಿಲ್ಲೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಜೋಗತಿ ಮಂಜಮ್ಮ ಅವರಿಗೆ ಹೃದಯ ಪೂರ್ವಕ ಧನ್ಯವಾದಗಳು ಹಾಗೂ ಬಳ್ಳಾರಿ ಜಿಲ್ಲೆ ಅಧ್ಯಕ್ಷರು ಗುರುಮೂರ್ತಿ ರವರು ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಿದರು.. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಕಲಾಭಿಮಾನಿಗಳು ಹಾಗೂ ಕನ್ನಡ ಫಿಲಂ ಚೇಂಬರ್ ಸದಸ್ಯರಿಗೆ ಹೃದಯ ಪೂರ್ವಕ